KNV
39. ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.
ERVKN
39. ಆದ್ದರಿಂದ ಸಹೋದರ ಸಹೋದರಿಯರೇ, ನೀವು ಪ್ರವಾದನಾ ವರವನ್ನು ನಿಜವಾಗಿಯೂ ಬಯಸಿರಿ. ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ಹೊಂದಿರುವವರು ತಮ್ಮ ವರವನ್ನು ಉಪಯೋಗಿಸಲಿ. ಅವರನ್ನು ತಡೆಯಬೇಡಿರಿ.
IRVKN
39. ಆದಕಾರಣ ನನ್ನ ಸಹೋದರರೇ, [‡ 1 ಕೊರಿ 12:31] ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN