ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಪೂರ್ವಕಾಲವೃತ್ತಾ
KNV
21. ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.

ERVKN
21. ಇಸ್ರೇಲರು ಜೆರುಸಲೇಮಿನಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸಗಳ ತನಕ ಆಚರಿಸಿದರು. ಅವರೆಲ್ಲಾ ಹರ್ಷದಿಂದ ತುಂಬಿ ಹಬ್ಬವನ್ನು ಆಚರಿಸಿದರು. ಯಾಜಕರೂ ಲೇವಿಯರೂ ಪ್ರತಿದಿನ ಗಟ್ಟಿಯಾಗಿ ಸ್ತುತಿಗೀತೆಗಳನ್ನು ಹಾಡಿದರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 21 of Total Verses 27
  • ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.
  • ERVKN

    ಇಸ್ರೇಲರು ಜೆರುಸಲೇಮಿನಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸಗಳ ತನಕ ಆಚರಿಸಿದರು. ಅವರೆಲ್ಲಾ ಹರ್ಷದಿಂದ ತುಂಬಿ ಹಬ್ಬವನ್ನು ಆಚರಿಸಿದರು. ಯಾಜಕರೂ ಲೇವಿಯರೂ ಪ್ರತಿದಿನ ಗಟ್ಟಿಯಾಗಿ ಸ್ತುತಿಗೀತೆಗಳನ್ನು ಹಾಡಿದರು.
Total 27 Verses, Current Verse 21 of Total Verses 27
×

Alert

×

kannada Letters Keypad References