ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಸಮುವೇಲನು
KNV
10. ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.

ERVKN
10. ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 10 of Total Verses 26
  • ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
  • ERVKN

    ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು.
Total 26 Verses, Current Verse 10 of Total Verses 26
×

Alert

×

kannada Letters Keypad References