ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
16. ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.

ERVKN
16. (16-17) “ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ [‡ಪವಿತ್ರ ಗ್ರಂಥ “ಪವಿತ್ರ ಬರಹಗಳು” ಹಳೆ ಒಡಂಬಡಿಕೆ.] ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”

IRVKN
16. “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 16 of Total Verses 26
  • ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
  • ERVKN

    (16-17) “ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ‡ಪವಿತ್ರ ಗ್ರಂಥ “ಪವಿತ್ರ ಬರಹಗಳು” ಹಳೆ ಒಡಂಬಡಿಕೆ. ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”
  • IRVKN

    “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
Total 26 Verses, Current Verse 16 of Total Verses 26
×

Alert

×

kannada Letters Keypad References