ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
11. ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.

ERVKN
11. ತೆರೆದ ಆಕಾಶದಿಂದ ಯಾವುದೋ ಒಂದು ವಸ್ತು ಇಳಿದು ಬರುತ್ತಿರುವುದನ್ನು ಅವನು ಕಂಡನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗಗಳನ್ನು ಕಟ್ಟಿ ಭೂಮಿಯ ಮೇಲೆ ಇಳಿಯಬಿಡಲಾಗಿತ್ತು.

IRVKN
11. ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 11 of Total Verses 48
  • ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.
  • ERVKN

    ತೆರೆದ ಆಕಾಶದಿಂದ ಯಾವುದೋ ಒಂದು ವಸ್ತು ಇಳಿದು ಬರುತ್ತಿರುವುದನ್ನು ಅವನು ಕಂಡನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗಗಳನ್ನು ಕಟ್ಟಿ ಭೂಮಿಯ ಮೇಲೆ ಇಳಿಯಬಿಡಲಾಗಿತ್ತು.
  • IRVKN

    ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.
Total 48 Verses, Current Verse 11 of Total Verses 48
×

Alert

×

kannada Letters Keypad References