ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
7. ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು

ERVKN
7. ಕೊರ್ನೇಲಿಯನೊಂದಿಗೆ ಮಾತಾಡಿದ ದೇವದೂತನು ಹೊರಟುಹೋದನು. ಬಳಿಕ ಕೊರ್ನೇಲಿಯನು ತನ್ನ ಸೇವಕರಲ್ಲಿ ಇಬ್ಬರನ್ನೂ ಒಬ್ಬ ಸೈನಿಕನನ್ನೂ ಕರೆದನು. ಈ ಸೈನಿಕನು ದೈವಭಕ್ತನಾಗಿದ್ದನು. ಕೊರ್ನೇಲಿಯನ ಆಪ್ತಸಹಾಯಕರಲ್ಲಿ ಇವನೂ ಒಬ್ಬನಾಗಿದ್ದನು.

IRVKN
7. ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 7 of Total Verses 48
  • ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
  • ERVKN

    ಕೊರ್ನೇಲಿಯನೊಂದಿಗೆ ಮಾತಾಡಿದ ದೇವದೂತನು ಹೊರಟುಹೋದನು. ಬಳಿಕ ಕೊರ್ನೇಲಿಯನು ತನ್ನ ಸೇವಕರಲ್ಲಿ ಇಬ್ಬರನ್ನೂ ಒಬ್ಬ ಸೈನಿಕನನ್ನೂ ಕರೆದನು. ಈ ಸೈನಿಕನು ದೈವಭಕ್ತನಾಗಿದ್ದನು. ಕೊರ್ನೇಲಿಯನ ಆಪ್ತಸಹಾಯಕರಲ್ಲಿ ಇವನೂ ಒಬ್ಬನಾಗಿದ್ದನು.
  • IRVKN

    ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,
Total 48 Verses, Current Verse 7 of Total Verses 48
×

Alert

×

kannada Letters Keypad References