KNV
3. ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
ERVKN
3. ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಎದ್ದು ಬರಲೇಬೇಕಿತ್ತು ಎಂಬುದನ್ನು ತೋರಿಸಿಕೊಟ್ಟನು. “ನಾನು ನಿಮಗೆ ತಿಳಿಸುತ್ತಿರುವ ಈ ಯೇಸುವೇ ಕ್ರಿಸ್ತನು” ಎಂದು ಪೌಲನು ಸ್ಪಷ್ಟಪಡಿಸಿದನು.
IRVKN
3. ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN