ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
21. ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.

ERVKN
21. “ಆದರೆ ಎಲ್ಲವನ್ನು ಸರಿಪಡಿಸುವ ಕಾಲ ಬರುವ ತನಕ ಯೇಸು ಪರಲೋಕದಲ್ಲೇ ಇರಬೇಕು. ದೇವರು ಬಹುಕಾಲದ ಹಿಂದೆ ತನ್ನ ಪವಿತ್ರ ಪ್ರವಾದಿಗಳ ಸಂದೇಶದ ಮೂಲಕ ಮಾತಾಡಿದಾಗ, ಈ ಕಾಲದ ಬಗ್ಗೆ ಹೇಳಿದನು.

IRVKN
21. ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 21 of Total Verses 26
  • ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
  • ERVKN

    “ಆದರೆ ಎಲ್ಲವನ್ನು ಸರಿಪಡಿಸುವ ಕಾಲ ಬರುವ ತನಕ ಯೇಸು ಪರಲೋಕದಲ್ಲೇ ಇರಬೇಕು. ದೇವರು ಬಹುಕಾಲದ ಹಿಂದೆ ತನ್ನ ಪವಿತ್ರ ಪ್ರವಾದಿಗಳ ಸಂದೇಶದ ಮೂಲಕ ಮಾತಾಡಿದಾಗ, ಈ ಕಾಲದ ಬಗ್ಗೆ ಹೇಳಿದನು.
  • IRVKN

    ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.
Total 26 Verses, Current Verse 21 of Total Verses 26
×

Alert

×

kannada Letters Keypad References