ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
25. ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.

ERVKN
25. ಆ ಪ್ರವಾದಿಗಳು ಹೇಳಿದ ಸಂಗತಿಗಳನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃವಾದ ಅಬ್ರಹಾಮನಿಗೆ, ‘ನಿನ್ನ ಸಂತತಿಯಿಂದ ಭೂಮಿಯ ಮೇಲಿರುವ ಜನರೆಲ್ಲರು ಆಶೀರ್ವಾದ ಹೊಂದುವರು’ [✡ಉಲ್ಲೇಖನ: ಆದಿಕಾಂಡ 22:18; 26:24.] ಎಂದು ಹೇಳಿದನು.

IRVKN
25. ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 25 of Total Verses 26
  • ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.
  • ERVKN

    ಆ ಪ್ರವಾದಿಗಳು ಹೇಳಿದ ಸಂಗತಿಗಳನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃವಾದ ಅಬ್ರಹಾಮನಿಗೆ, ‘ನಿನ್ನ ಸಂತತಿಯಿಂದ ಭೂಮಿಯ ಮೇಲಿರುವ ಜನರೆಲ್ಲರು ಆಶೀರ್ವಾದ ಹೊಂದುವರು’ ✡ಉಲ್ಲೇಖನ: ಆದಿಕಾಂಡ 22:18; 26:24. ಎಂದು ಹೇಳಿದನು.
  • IRVKN

    ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.
Total 26 Verses, Current Verse 25 of Total Verses 26
×

Alert

×

kannada Letters Keypad References