KNV
12. ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
ERVKN
12. ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಆ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು.
IRVKN
12. ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN