KNV
25. ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
ERVKN
25. ಬಳಿಕ ಬೇರೊಬ್ಬನು ಬಂದು ಅವರಿಗೆ, “ಕೇಳಿ! ನೀವು ಸೆರೆಮನೆಯಲ್ಲಿ ಹಾಕಿದ್ದ ಜನರು ದೇವಾಲಯದಲ್ಲಿ ನಿಂತಿದ್ದಾರೆ. ಅವರು ಜನರಿಗೆ ಉಪದೇಶ ಮಾಡುತ್ತಿದ್ದಾರೆ!” ಎಂದು ಹೇಳಿದನು.
IRVKN
25. ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN