ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
12. ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.

ERVKN
12. ಸೌಲನು ಒಂದು ದರ್ಶನವನ್ನು ಕಂಡಿದ್ದಾನೆ. ಅನನೀಯನೆಂಬ ಒಬ್ಬನು ಅವನ ಬಳಿಗೆ ಬಂದು ತನ್ನ ಕೈಗಳನ್ನು ಅವನ ಮೇಲಿಡುವನು. ಆಗ ಅವನಿಗೆ ಮತ್ತೆ ದೃಷ್ಟಿಬರುವುದು. ಇದೇ ಆ ದರ್ಶನ” ಎಂದು ಹೇಳಿದನು.

IRVKN
12. ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 12 of Total Verses 43
  • ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
  • ERVKN

    ಸೌಲನು ಒಂದು ದರ್ಶನವನ್ನು ಕಂಡಿದ್ದಾನೆ. ಅನನೀಯನೆಂಬ ಒಬ್ಬನು ಅವನ ಬಳಿಗೆ ಬಂದು ತನ್ನ ಕೈಗಳನ್ನು ಅವನ ಮೇಲಿಡುವನು. ಆಗ ಅವನಿಗೆ ಮತ್ತೆ ದೃಷ್ಟಿಬರುವುದು. ಇದೇ ಆ ದರ್ಶನ” ಎಂದು ಹೇಳಿದನು.
  • IRVKN

    ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ” ಎಂದು ಹೇಳಿದನು.
Total 43 Verses, Current Verse 12 of Total Verses 43
×

Alert

×

kannada Letters Keypad References