ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
17. ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.

ERVKN
17. ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.

IRVKN
17. ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 17 of Total Verses 43
  • ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
  • ERVKN

    ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.
  • IRVKN

    ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.
Total 43 Verses, Current Verse 17 of Total Verses 43
×

Alert

×

kannada Letters Keypad References