KNV
12. ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
ERVKN
12. “ಇಸ್ರೇಲ್ ಜನರೇ, ಕೇಳಿರಿ! ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ನಿಜವಾಗಿಯೂ ಅಪೇಕ್ಷಿಸುವುದೇನು? ನೀವು ಆತನನ್ನು ಗೌರವಿಸಬೇಕೆಂದೂ ಆತನ ಆಜ್ಞಾವಿಧಿಗಳಿಗೆ ವಿಧೇಯರಾಗಬೇಕೆಂದೂ ಅಪೇಕ್ಷಿಸುತ್ತಾನೆ. ನೀವು ಆತನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕೆಂದು ಆತನು ಅಪೇಕ್ಷಿಸುತ್ತಾನೆ.
IRVKN
12. ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN