KNV
17. ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.
ERVKN
17. ಅವನನ್ನು ನಿಮ್ಮ ಬಾಗಿಲಿನ ನಿಲುವು ಕಂಬದ ಬಳಿಯಲ್ಲಿ ನಿಲ್ಲಿಸಿ ಅವನ ಕಿವಿಯನ್ನು ಒಂದು ಹರಿತವಾದ ಸಾಧನದಿಂದ ರಂಧ್ರ ಮಾಡಬೇಕು. ಇದು, ಅವನು ನಿಮ್ಮ ಶಾಶ್ವತ ಗುಲಾಮನು ಎಂದು ತೋರಿಸುವುದು. ಗುಲಾಮಳಿಗೂ ಇದು ಅನ್ವಯಿಸುತ್ತದೆ.
IRVKN
17. ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN