ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
1. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.

ERVKN
1. “ನಾನು ಹೇಳಿದಂಥ ಎಲ್ಲಾ ಧರ್ಮಶಾಸ್ತ್ರವನ್ನು ಅನುಸರಿಸಿ ಅದಕ್ಕೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ಪ್ರಪಂಚದ ಎಲ್ಲಾ ದೇಶಗಳಿಗಿಂತ ನಿಮ್ಮ ದೇಶವನ್ನು ಅತೀ ಉನ್ನತಸ್ಥಾನದಲ್ಲಿರುವ ದೇಶವನ್ನಾಗಿ ಮಾಡುವನು.

IRVKN
1. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 1 of Total Verses 68
  • ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
  • ERVKN

    “ನಾನು ಹೇಳಿದಂಥ ಎಲ್ಲಾ ಧರ್ಮಶಾಸ್ತ್ರವನ್ನು ಅನುಸರಿಸಿ ಅದಕ್ಕೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ಪ್ರಪಂಚದ ಎಲ್ಲಾ ದೇಶಗಳಿಗಿಂತ ನಿಮ್ಮ ದೇಶವನ್ನು ಅತೀ ಉನ್ನತಸ್ಥಾನದಲ್ಲಿರುವ ದೇಶವನ್ನಾಗಿ ಮಾಡುವನು.
  • IRVKN

    ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.
Total 68 Verses, Current Verse 1 of Total Verses 68
×

Alert

×

kannada Letters Keypad References