KNV
2. ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.
ERVKN
2. ಆಗ ಯೆಹೋವನು ನನಗೆ, ‘ಓಗನಿಗೆ ನೀನು ಭಯಪಡಬೇಡ. ಅವನನ್ನೂ ಅವನ ಜನರನ್ನೂ ಅವನ ದೇಶವನ್ನೂ ನಿನಗೊಪ್ಪಿಸುವೆನು. ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದಂತೆಯೇ ಇವನನ್ನೂ ಸೋಲಿಸುವೆ’ ಎಂದು ಆಜ್ಞಾಪಿಸಿದನು.
IRVKN
2. ಆಗ ಯೆಹೋವನು ನನಗೆ, “ಅವನಿಗೆ ಭಯಪಡಬೇಡ; ನಾನು ಅವನನ್ನೂ, ಅವನ ಸಮಸ್ತ ಜನರನ್ನೂ ಮತ್ತು ದೇಶವನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕು” ಎಂದು ಆಜ್ಞಾಪಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN