ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
6. ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.

ERVKN
6. ಹೆಷ್ಬೋನಿನ ಅರಸನಾದ ಸೀಹೋನನಿಗೆ ಸೇರಿದ ಪಟ್ಟಣಗಳನ್ನು ನಾವು ಹೇಗೆ ಧ್ವಂಸ ಮಾಡಿದೆವೋ ಹಾಗೆಯೇ ಈ ಪಟ್ಟಣಗಳನ್ನು ಧ್ವಂಸ ಮಾಡಿ ಸ್ತ್ರೀಯರೂ ಕೂಸುಗಳೂ ಸೇರಿದಂತೆ ಅದರ ನಿವಾಸಿಗಳಲ್ಲಿ ಒಬ್ಬರನ್ನೂ ಬಿಡದೆ ಹತಿಸಿಬಿಟ್ಟೆವು.

IRVKN
6. ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಸಂಪೂರ್ಣವಾಗಿ ನಾಶಮಾಡಿದೆವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 6 of Total Verses 29
  • ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.
  • ERVKN

    ಹೆಷ್ಬೋನಿನ ಅರಸನಾದ ಸೀಹೋನನಿಗೆ ಸೇರಿದ ಪಟ್ಟಣಗಳನ್ನು ನಾವು ಹೇಗೆ ಧ್ವಂಸ ಮಾಡಿದೆವೋ ಹಾಗೆಯೇ ಈ ಪಟ್ಟಣಗಳನ್ನು ಧ್ವಂಸ ಮಾಡಿ ಸ್ತ್ರೀಯರೂ ಕೂಸುಗಳೂ ಸೇರಿದಂತೆ ಅದರ ನಿವಾಸಿಗಳಲ್ಲಿ ಒಬ್ಬರನ್ನೂ ಬಿಡದೆ ಹತಿಸಿಬಿಟ್ಟೆವು.
  • IRVKN

    ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಸಂಪೂರ್ಣವಾಗಿ ನಾಶಮಾಡಿದೆವು.
Total 29 Verses, Current Verse 6 of Total Verses 29
×

Alert

×

kannada Letters Keypad References