ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
12. ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ.

ERVKN
12. ಈ ಆಜ್ಞೆಯು ಆಕಾಶದೊಳಗೆ ಇಲ್ಲ, ‘ನಮಗೋಸ್ಕರ ಮೇಲಿನ ಲೋಕವನ್ನೇರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಯಪಡಿಸುವವನು ಯಾರು? ನಾವು ಅದನ್ನು ಕೇಳಿ ಅದರಂತೆಯೇ ಮಾಡುತ್ತಿದ್ದೆವು’ ಎಂದು ವಿಚಾರಿಸುವ ಅವಶ್ಯವಿಲ್ಲ.

IRVKN
12. ಇದು ಮೇಲಣ ಲೋಕದಲ್ಲಿರುವ ಮಾತಲ್ಲ. “ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 12 of Total Verses 20
1 2 3
4 5 6 7 8 9 10 11 12 13 14 15 16 17 18 19 20
  • ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ.
  • ERVKN

    ಈ ಆಜ್ಞೆಯು ಆಕಾಶದೊಳಗೆ ಇಲ್ಲ, ‘ನಮಗೋಸ್ಕರ ಮೇಲಿನ ಲೋಕವನ್ನೇರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಯಪಡಿಸುವವನು ಯಾರು? ನಾವು ಅದನ್ನು ಕೇಳಿ ಅದರಂತೆಯೇ ಮಾಡುತ್ತಿದ್ದೆವು’ ಎಂದು ವಿಚಾರಿಸುವ ಅವಶ್ಯವಿಲ್ಲ.
  • IRVKN

    ಇದು ಮೇಲಣ ಲೋಕದಲ್ಲಿರುವ ಮಾತಲ್ಲ. “ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.
Total 20 Verses, Current Verse 12 of Total Verses 20
1 2 3
4 5 6 7 8 9 10 11 12 13 14 15 16 17 18 19 20
×

Alert

×

kannada Letters Keypad References