KNV
18. ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
ERVKN
18. ಆಗಲೂ ನಾನು ಅವರಿಗೆ ಸಹಾಯ ಮಾಡುವುದಿಲ್ಲ. ಅವರು ಕೆಟ್ಟಕಾರ್ಯಗಳನ್ನು ಮಾಡಿ ಅನ್ಯದೇವರುಗಳನ್ನು ಅವಲಂಭಿಸಿದ್ದಾರಲ್ಲಾ!
IRVKN
18. ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN