KNV
22. ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್ ಮಕ್ಕಳಿಗೆ ಕಲಿಸಿದನು.
ERVKN
22. ಅದೇ ದಿವಸದಲ್ಲಿ ಮೋಶೆಯು ಹಾಡನ್ನು ಬರೆದಿಟ್ಟನು. ಇಸ್ರೇಲ್ ಜನರಿಗೆ ಆ ಹಾಡನ್ನು ಕಲಿಸಲಾಯಿತು.
IRVKN
22. ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN