KNV
10. ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ.
ERVKN
10. ಆದರೆ ಆತನು ತನ್ನನ್ನು ದ್ವೇಷಿಸುವವರನ್ನು ಶಿಕ್ಷಿಸುತ್ತಾನೆ. ತನ್ನನ್ನು ದ್ವೇಷಿಸುವ ಜನರನ್ನು ಶಿಕ್ಷಿಸಲು ಆತನು ನಿಧಾನ ಮಾಡುವುದಿಲ್ಲ.
IRVKN
10. ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN