KNV
13. ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು.
ERVKN
13. ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.
IRVKN
13. ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN