KNV
26. ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ERVKN
26. ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅವುಗಳಂತೆಯೇ ನಾಶನಕ್ಕೆ ಗುರಿಯಾಗುವಿರಿ.
IRVKN
26. ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN