ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
13. ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.

ERVKN
13. ಅವರ ಉತ್ಸಾಹಧ್ವನಿಯಲ್ಲಿ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ತಿಳಿಯುತ್ತಿರಲಿಲ್ಲ. ಆದರೆ ಆ ಧ್ವನಿಯು ಬಹುದೂರದವರೆಗೂ ಕೇಳಿಸಿತು.

IRVKN
13. ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 13 of Total Verses 13
1 2 3 4 5 6 7 8 9 10 11 12 13
  • ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
  • ERVKN

    ಅವರ ಉತ್ಸಾಹಧ್ವನಿಯಲ್ಲಿ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ತಿಳಿಯುತ್ತಿರಲಿಲ್ಲ. ಆದರೆ ಆ ಧ್ವನಿಯು ಬಹುದೂರದವರೆಗೂ ಕೇಳಿಸಿತು.
  • IRVKN

    ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು.
Total 13 Verses, Current Verse 13 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References