ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
17. ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.

ERVKN
17. ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.

IRVKN
17. ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 17 of Total Verses 22
  • ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
  • ERVKN

    ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.
  • IRVKN

    ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.
Total 22 Verses, Current Verse 17 of Total Verses 22
×

Alert

×

kannada Letters Keypad References