KNV
11. ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
ERVKN
11. (11-12) ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು.
IRVKN
11. ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN