KNV
16. ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
ERVKN
16. ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.
IRVKN
16. ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN