KNV
20. ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
ERVKN
20. “ನೀನು ಇಷ್ಮಾಯೇಲನ ಬಗ್ಗೆ ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ನಾನು ಅವನನ್ನು ಆಶೀರ್ವದಿಸುವೆನು. ಅವನು ಅನೇಕ ಮಕ್ಕಳನ್ನು ಪಡೆದುಕೊಳ್ಳುವನು. ಹನ್ನೆರಡು ಮಹಾನಾಯಕರುಗಳಿಗೆ ಅವನು ತಂದೆಯಾಗುವನು. ಅವನ ಸಂತತಿಯು ಮಹಾಜನಾಂಗವಾಗುವುದು.
IRVKN
20. ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN