ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
13. ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.

ERVKN
13. ದೇವರು ನನ್ನನ್ನು ತಂದೆಯ ಮನೆಯಿಂದ ಹೊರಡಿಸಿ ಪರಸ್ಥಳಗಳಲ್ಲಿ ಸಂಚರಿಸುವಂತೆ ಮಾಡಿದ್ದರಿಂದ ನಾನು ಸಾರಳಿಗೆ, ‘ನಿನ್ನಿಂದ ನನಗೆ ಒಂದು ಉಪಕಾರವಾಗಬೇಕು. ಅದೇನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು ಎಂದು ಆಕೆಗೆ ತಿಳಿಸಿದೆನು’ ” ಎಂದನು.

IRVKN
13. ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 13 of Total Verses 18
1 2 3 4
5 6 7 8 9 10 11 12 13 14 15 16 17 18
  • ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.
  • ERVKN

    ದೇವರು ನನ್ನನ್ನು ತಂದೆಯ ಮನೆಯಿಂದ ಹೊರಡಿಸಿ ಪರಸ್ಥಳಗಳಲ್ಲಿ ಸಂಚರಿಸುವಂತೆ ಮಾಡಿದ್ದರಿಂದ ನಾನು ಸಾರಳಿಗೆ, ‘ನಿನ್ನಿಂದ ನನಗೆ ಒಂದು ಉಪಕಾರವಾಗಬೇಕು. ಅದೇನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು ಎಂದು ಆಕೆಗೆ ತಿಳಿಸಿದೆನು’ ” ಎಂದನು.
  • IRVKN

    ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು.
Total 18 Verses, Current Verse 13 of Total Verses 18
1 2 3 4
5 6 7 8 9 10 11 12 13 14 15 16 17 18
×

Alert

×

kannada Letters Keypad References