KNV
17. ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.
ERVKN
17. (17-18) ದೇವರು ಅಬೀಮೆಲೆಕನ ಕುಟುಂಬದಲ್ಲಿರುವ ಎಲ್ಲ ಸ್ತ್ರೀಯರನ್ನು ಬಂಜೆಯರನ್ನಾಗಿ ಮಾಡಿದ್ದನು. ಅಬ್ರಹಾಮನ ಹೆಂಡತಿಯಾದ ಸಾರಳನ್ನು ಅಬೀಮೆಲೆಕನು ಕರೆಸಿಕೊಂಡಿದ್ದೇ ಅದಕ್ಕೆ ಕಾರಣ. ಅಬ್ರಹಾಮನು ದೇವರಲ್ಲಿ ಪ್ರಾರ್ಥಿಸಿದಾಗ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಸೇವಕಿಯರನ್ನೂ ಗುಣಪಡಿಸಿದ್ದರಿಂದ ಅವರಿಗೆ ಮಕ್ಕಳಾದರು.
IRVKN
17. ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN