ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
13. ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.

ERVKN
13. ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ಒಂದು ಟಗರನ್ನು ಕಂಡನು. ಆ ಟಗರಿನ ಕೊಂಬುಗಳು ಒಂದು ಪೊದೆಗೆ ಸಿಕ್ಕಿಕೊಂಡಿದ್ದವು. ಕೂಡಲೇ ಅವನು ಹೋಗಿ, ಆ ಟಗರನ್ನು ಎಳೆದುಕೊಂಡು ಬಂದು ದೇವರಿಗೆ ತನ್ನ ಮಗನ ಬದಲಾಗಿ ಯಜ್ಞವಾಗಿ ಅರ್ಪಿಸಿದನು.

IRVKN
13. ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 13 of Total Verses 24
  • ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.
  • ERVKN

    ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ಒಂದು ಟಗರನ್ನು ಕಂಡನು. ಆ ಟಗರಿನ ಕೊಂಬುಗಳು ಒಂದು ಪೊದೆಗೆ ಸಿಕ್ಕಿಕೊಂಡಿದ್ದವು. ಕೂಡಲೇ ಅವನು ಹೋಗಿ, ಆ ಟಗರನ್ನು ಎಳೆದುಕೊಂಡು ಬಂದು ದೇವರಿಗೆ ತನ್ನ ಮಗನ ಬದಲಾಗಿ ಯಜ್ಞವಾಗಿ ಅರ್ಪಿಸಿದನು.
  • IRVKN

    ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.
Total 24 Verses, Current Verse 13 of Total Verses 24
×

Alert

×

kannada Letters Keypad References