KNV
23. ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.
ERVKN
23. ಬೆತೂವೇಲನು ರೆಬೆಕ್ಕಳ ತಂದೆ. ಮಿಲ್ಕಳು ಈ ಎಂಟು ಮಕ್ಕಳ ತಾಯಿ; ನಾಹೋರನು ಅವರ ತಂದೆ. ನಾಹೋರನು ಅಬ್ರಹಾಮನ ಸಹೋದರ.
IRVKN
23. ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN