KNV
22. ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.
ERVKN
22. ಆದ್ದರಿಂದ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಹೋದನು. ಇಸಾಕನು ಅವನನ್ನು ಮುಟ್ಟಿ, “ನಿನ್ನ ಸ್ವರ ಯಾಕೋಬನ ಸ್ವರವಿದ್ದಂತಿದೆ. ಆದರೆ ನಿನ್ನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿವೆ” ಅಂದನು.
IRVKN
22. ಯಾಕೋಬನು ತನ್ನ ತಂದೆಯ ಹತ್ತಿರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ ಯಾಕೋಬನ ಸ್ವರವಾಗಿದೆ, ಕೈಗಳು ಏಸಾವನ ಕೈಗಳು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN