KNV
33. ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
ERVKN
33. ಮುಂದಿನ ದಿನಗಳಲ್ಲಿ ನೀನು ಬಂದು ಪರೀಕ್ಷಿಸಿದಾಗ ನಾನು ಯಥಾರ್ಥನೊ ಇಲ್ಲವೊ ಎಂಬುದನ್ನು ನೀನು ಸುಲಭವಾಗಿ ಕಂಡುಕೊಳ್ಳಬಹುದು. ನಾನೇನಾದರೂ ಚುಕ್ಕೆಯಿಲ್ಲದ ಮೇಕೆಗಳನ್ನಾಗಲಿ ಅಥವಾ ಕಪ್ಪಿಲ್ಲದ ಕುರಿಗಳನ್ನಾಗಲಿ ಹೊಂದಿದ್ದರೆ, ನಾನು ಅದನ್ನು ಕದ್ದುಕೊಂಡದ್ದೆಂದು ನೀನು ಪರಿಗಣಿಸಬಹುದು” ಎಂದು ಹೇಳಿದನು.
IRVKN
33. ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿ ಕೊಡುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆಗಳಿಲ್ಲದ್ದು, ಕುರಿಗಳಲ್ಲಿ ಕಪ್ಪಿಲ್ಲದ್ದು, ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN