KNV
10. ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ERVKN
10. ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.
IRVKN
10. [† ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಅದು ಯಾರಿಗೆ ಸೇರಲ್ಪಟ್ಟದಾಗಿರುತ್ತದೇ?] ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN