KNV
12. ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
ERVKN
12. ಅವನು ದ್ರಾಕ್ಷಾರಸವನ್ನು ಕುಡಿಯುವುದರಿಂದ ಅವನ ಕಣ್ಣುಗಳು ಕೆಂಪಾಗಿರುತ್ತವೆ. ಅವನು ಹಾಲು ಕುಡಿಯುವುದರಿಂದ ಅವನ ಹಲ್ಲುಗಳು ಬಿಳುಪಾಗಿರುತ್ತವೆ.”
IRVKN
12. ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು. ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿ ಇರುವವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN