KNV
22. ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
ERVKN
22. “ಯೋಸೇಫನು ಬಹು ಯಶಸ್ವಿಯಾಗಿದ್ದಾನೆ. ಯೋಸೇಫನು ಹಣ್ಣನ್ನು ಅಧಿಕವಾಗಿ ಫಲಿಸುವ ದ್ರಾಕ್ಷೆ ಬಳ್ಳಿಯಂತಿರುವನು. ಅವನು ವಸಂತಕಾಲದಲ್ಲಿ ಬೆಳೆಯುವ ದ್ರಾಕ್ಷೆಬಳ್ಳಿಯಂತಿರುವನು. ಅವನು ಗೋಡೆಯ ಆಚೆಗೆ ಚಾಚಿಕೊಂಡಿರುವ ದ್ರಾಕ್ಷೆಬಳ್ಳಿಯಂತಿರುವನು.
IRVKN
22. ಯೋಸೇಫನು ಫಲಭರಿತವಾದ ವೃಕ್ಷವು, ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN