KNV
31. ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
ERVKN
31. ಅಬ್ರಹಾಮನನ್ನು ಮತ್ತು ಅವನ ಹೆಂಡತಿಯಾದ ಸಾರಳನ್ನು ಆ ಗವಿಯಲ್ಲಿ ಸಮಾಧಿ ಮಾಡಲಾಗಿದೆ. ಇಸಾಕನನ್ನು ಮತ್ತು ರೆಬೆಕ್ಕಳನ್ನು ಅಲ್ಲಿ ಸಮಾಧಿ ಮಾಡಲಾಗಿದೆ. ನನ್ನ ಹೆಂಡತಿಯಾದ ಲೇಯಳನ್ನು ನಾನು ಅಲ್ಲಿ ಸಮಾಧಿ ಮಾಡಿದ್ದೇನೆ. ಬೆನ್ಯಾಮೀನ
IRVKN
31. ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN