KNV
16. ಮಹಲಲೇಲನಿಂದ ಯೆರೆದನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಮೂವತ್ತು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾ ರ್ತೆಯರೂ ಹುಟ್ಟಿದರು.
ERVKN
16. ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN
16. ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN