KNV
10. ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
ERVKN
10. ಅವರು ಗೋರೆನ್ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು.
IRVKN
10. ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN