KNV
5. ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
ERVKN
5. ‘ನನ್ನ ತಂದೆಯು ಸಾಯುವಾಗ ನಾನು ಅವನಿಗೆ ಒಂದು ಪ್ರಮಾಣವನ್ನು ಮಾಡಿದೆನು. ಕಾನಾನ್ ದೇಶದಲ್ಲಿ ಒಂದು ಗುಹೆಯನ್ನು ಅವನು ತನಗಾಗಿ ಸಿದ್ಧಪಡಿಸಿಕೊಂಡಿದ್ದಾನೆ. ಆದ್ದರಿಂದ, ನಾನು ಹೋಗಿ ನನ್ನ ತಂದೆಯನ್ನು ಸಮಾಧಿಮಾಡಿ ಮತ್ತೆ ಹಿಂತಿರುಗಿ ನಿಮ್ಮ ಬಳಿಗೆ ಬರಲು ದಯವಿಟ್ಟು ಅವಕಾಶ ಕೊಡಿ’ ಎಂದು ತಿಳಿಸಿರಿ” ಎಂಬುದಾಗಿ ಹೇಳಿದನು.
IRVKN
5. ‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’ ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN