ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
21. ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.

ERVKN
21. (21-22) ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯು ಸತ್ತುಹೋಯಿತು. ಎಲ್ಲಾ ಪುರಷರು ಮತ್ತು ಸ್ತ್ರೀಯರು ಸತ್ತುಹೋದರು. ಎಲ್ಲಾ ಪಕ್ಷಿಗಳು, ಪಶುಗಳು, ಪ್ರಾಣಿಗಳು ಮತ್ತು ಪ್ರತಿಯೊಂದು ಬಗೆಯ ಕ್ರಿಮಿಗಳು ಸತ್ತುಹೋದವು.

IRVKN
21. ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 21 of Total Verses 24
  • ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.
  • ERVKN

    (21-22) ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯು ಸತ್ತುಹೋಯಿತು. ಎಲ್ಲಾ ಪುರಷರು ಮತ್ತು ಸ್ತ್ರೀಯರು ಸತ್ತುಹೋದರು. ಎಲ್ಲಾ ಪಕ್ಷಿಗಳು, ಪಶುಗಳು, ಪ್ರಾಣಿಗಳು ಮತ್ತು ಪ್ರತಿಯೊಂದು ಬಗೆಯ ಕ್ರಿಮಿಗಳು ಸತ್ತುಹೋದವು.
  • IRVKN

    ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು.
Total 24 Verses, Current Verse 21 of Total Verses 24
×

Alert

×

kannada Letters Keypad References