ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಶಾಯ
KNV
24. ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.

ERVKN
24. ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 24 of Total Verses 30
  • ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
  • ERVKN

    ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.
Total 30 Verses, Current Verse 24 of Total Verses 30
×

Alert

×

kannada Letters Keypad References