ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.

ERVKN
19. ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”

IRVKN
19. ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 19 of Total Verses 23
  • ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
  • ERVKN

    ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”
  • IRVKN

    ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.
Total 23 Verses, Current Verse 19 of Total Verses 23
×

Alert

×

kannada Letters Keypad References