ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.

ERVKN
12. ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.

IRVKN
12. ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 12 of Total Verses 22
  • ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
  • ERVKN

    ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
  • IRVKN

    ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.
Total 22 Verses, Current Verse 12 of Total Verses 22
×

Alert

×

kannada Letters Keypad References