ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.

ERVKN
16. ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.

IRVKN
16. ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 16 of Total Verses 22
  • ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
  • ERVKN

    ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.
  • IRVKN

    ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.
Total 22 Verses, Current Verse 16 of Total Verses 22
×

Alert

×

kannada Letters Keypad References