ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.

ERVKN
7. ಸತ್ತವರಿಗಾಗಿ ಗೋಳಾಡುವವರ ಸಲುವಾಗಿ ಯಾರೂ ಆಹಾರವನ್ನು ತರುವದಿಲ್ಲ. ತಾಯಿಯನ್ನಾಗಲಿ ತಂದೆಯನ್ನಾಗಲಿ ಕಳೆದುಕೊಂಡವರಿಗೆ ಯಾರೂ ಸಮಾಧಾನವನ್ನು ಹೇಳುವದಿಲ್ಲ. ಸತ್ತವರಿಗಾಗಿ ಅಳುವವರನ್ನು ಸಮಾಧಾನಪಡಿಸಲು ಯಾರೂ ಪಾನಪಾತ್ರೆಯನ್ನು ನೀಡುವದಿಲ್ಲ.

IRVKN
7. ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 7 of Total Verses 21
1 2 3 4 5 6 7 8 9 10 11 12 13 14 15
  • ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.
  • ERVKN

    ಸತ್ತವರಿಗಾಗಿ ಗೋಳಾಡುವವರ ಸಲುವಾಗಿ ಯಾರೂ ಆಹಾರವನ್ನು ತರುವದಿಲ್ಲ. ತಾಯಿಯನ್ನಾಗಲಿ ತಂದೆಯನ್ನಾಗಲಿ ಕಳೆದುಕೊಂಡವರಿಗೆ ಯಾರೂ ಸಮಾಧಾನವನ್ನು ಹೇಳುವದಿಲ್ಲ. ಸತ್ತವರಿಗಾಗಿ ಅಳುವವರನ್ನು ಸಮಾಧಾನಪಡಿಸಲು ಯಾರೂ ಪಾನಪಾತ್ರೆಯನ್ನು ನೀಡುವದಿಲ್ಲ.
  • IRVKN

    ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.
Total 21 Verses, Current Verse 7 of Total Verses 21
1 2 3 4 5 6 7 8 9 10 11 12 13 14 15
×

Alert

×

kannada Letters Keypad References