KNV
11. ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
ERVKN
11. ಯಾವ ಜನಾಂಗವಾದರೂ ಎಂದಾದರೂ ತಮ್ಮ ಹಳೆಯ ದೇವರುಗಳನ್ನು ಬದಲಾಯಿಸಿ ಹೊಸ ದೇವರುಗಳನ್ನು ಪಡೆಯಿತೇ? ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) ಆದರೆ ನನ್ನ ಜನರು ತಮ್ಮ ಮಹಿಮಾಶಾಲಿಯಾದ ದೇವರನ್ನು ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಬದಲಾಯಿಸಿಕೊಂಡಿದ್ದಾರೆ.
IRVKN
11. ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN