ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.

ERVKN
9. ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.

IRVKN
9. “ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 9 of Total Verses 18
1 2 3 4 5 6 7 8 9 10 11 12 13 14 15 16 17
18
  • ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
  • ERVKN

    ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.
  • IRVKN

    “ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.
Total 18 Verses, Current Verse 9 of Total Verses 18
1 2 3 4 5 6 7 8 9 10 11 12 13 14 15 16 17
18
×

Alert

×

kannada Letters Keypad References